04 ಜನವರಿ 2019ರ ಬೆಳಗ್ಗೆ 11 ಗಂಟೆಗೆ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಸಭೆ. || 07 ಜನವರಿ 2019ರ ಬೆಳಗ್ಗೆ 11 ಗಂಟೆಗೆ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸಭೆ. || 08 ಜನವರಿ 2019ರ ಬೆಳಗ್ಗೆ 11 ಗಂಟೆಗೆ ಹಣಕಾಸು , ಲೆಕ್ಕ ಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ ಸಭೆ. ||09 ಜನವರಿ 2019ರ ಬೆಳಗ್ಗೆ 11 ಗಂಟೆಗೆ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಸಭೆ || ಜಿ.ಪಂ. ಮಿನಿ ಸಭಾಂಗಣದಲ್ಲಿ ಸಭೆಗಳು ನಡೆಯಲಿವೆ.
President,Mandya

ಶ್ರೀಮತಿ ಎಸ್.ನಾಗರತ್ನಸ್ವಾಮಿ

ಅಧ್ಯಕ್ಷರು


Chief Executive officer,Mandya

ಶ್ರೀಮತಿ ಪಿ.ಕೆ. ಗಾಯಿತ್ರಿ

ಉಪಾಧ್ಯಕ್ಷರು


Chief Executive officer,Mandya

ಶ್ರೀ ಕೆ.ಯಾಲಕ್ಕಿಗೌಡ, ಕೆ.ಜಿ.ಎಸ್.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ

ಮಂಡ್ಯ ಜಿಲ್ಲಾ ಪಂಚಾಯತ್

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993ರ ಪ್ರಕಾರ, ಜಿಲ್ಲಾ ಪಂಚಾಯತ್ ರೂಪುಗೊಂಡಿದೆ. ಜನತೆಯ ಪಾಲ್ಗೊಳ್ಳುವಿಕೆ, ನಿರ್ಧಾರ ಕೈಗೊಳ್ಳುವಿಕೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ, ಮೂರು ಹಂತಗಳ ಆಡಳಿತ ವ್ಯವಸ್ಥೆ, ವಿಕೇಂದ್ರೀಕೃತ ಯೋಜನೆ ರೂಪಿಸುವಿಕೆ, ಪರಿಣಾಮಕಾರಿ ಯೋಜನೆ ರೂಪಿಸುವುದಕ್ಕಾಗಿ ಆರ್ಥಿಕ ವಿಕೇಂದ್ರೀಕರಣ, ಪರಿಣಾಮಕಾರಿ ಕಾರ್ಯ ನಿರ್ವಹಣೆಗಾಗಿ ಆಡಳಿತ ವಿಕೇಂದ್ರೀಕರಣ, ಕೌಶಲ ತರಬೇತಿಗಳ ಮೂಲಕ ಜನರ, ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಾಮರ್ಥ್ಯ ನಿರ್ಮಾಣದ ಆಶಯಗಳನ್ನು ಇಟ್ಟುಕೊಂಡು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೆಲಸ ನಿರ್ವಹಿಸುತ್ತಿದೆ. ಅದಕ್ಕಿಂತಲೂ ಹೆಚ್ಚಾಗಿ ಸಾಮಾನ್ಯ ಜನತೆಯ ಪರವಾಗಿ ಕಾರ್ಯನಿರ್ವಹಿಸುವಂತೆ ಮಾಡುವುದಾಗಿದೆ.