
ಮಂಡ್ಯ ಜಿಲ್ಲೆಯ ಶಿವಪುರ ಧ್ವಜಸೌಧ ಆವರಣದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು,.

ಡಾ||ವಿ.ರಾಮ್ ಪ್ರಸಾತ್ ಮನೋಹರ್ , ಭಾ.ಆ.ಸೇ.
ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಶಾಂತಾ ಎಲ್.ಹುಲ್ಮನಿ, ಕ.ಆ.ಸೇ.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ಮಂಡ್ಯ
ಮಂಡ್ಯ ಜಿಲ್ಲಾ ಪಂಚಾಯತ್
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993ರ ಪ್ರಕಾರ, ಜಿಲ್ಲಾ ಪಂಚಾಯತ್ ರೂಪುಗೊಂಡಿದೆ. ಜನತೆಯ ಪಾಲ್ಗೊಳ್ಳುವಿಕೆ, ನಿರ್ಧಾರ ಕೈಗೊಳ್ಳುವಿಕೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ, ಮೂರು ಹಂತಗಳ ಆಡಳಿತ ವ್ಯವಸ್ಥೆ, ವಿಕೇಂದ್ರೀಕೃತ ಯೋಜನೆ ರೂಪಿಸುವಿಕೆ, ಪರಿಣಾಮಕಾರಿ ಯೋಜನೆ ರೂಪಿಸುವುದಕ್ಕಾಗಿ ಆರ್ಥಿಕ ವಿಕೇಂದ್ರೀಕರಣ, ಪರಿಣಾಮಕಾರಿ ಕಾರ್ಯ ನಿರ್ವಹಣೆಗಾಗಿ ಆಡಳಿತ ವಿಕೇಂದ್ರೀಕರಣ, ಕೌಶಲ ತರಬೇತಿಗಳ ಮೂಲಕ ಜನರ, ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಾಮರ್ಥ್ಯ ನಿರ್ಮಾಣದ ಆಶಯಗಳನ್ನು ಇಟ್ಟುಕೊಂಡು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೆಲಸ ನಿರ್ವಹಿಸುತ್ತಿದೆ. ಅದಕ್ಕಿಂತಲೂ ಹೆಚ್ಚಾಗಿ ಸಾಮಾನ್ಯ ಜನತೆಯ ಪರವಾಗಿ ಕಾರ್ಯನಿರ್ವಹಿಸುವಂತೆ ಮಾಡುವುದಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಂಡ್ಯ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಏಳು (07) ತಾಲ್ಲೂಕು ಪಂಚಾಯತ್ ಹಾಗೂ 233 ಗ್ರಾಮ ಪಂಚಾಯತ್ ಗಳು ಕಾರ್ಯನಿರ್ವಹಿಸುತ್ತಿವೆ.
- ಕುಂದುಕೊರತೆ ನಿವಾರಣಾ ಪ್ರಾಧೀಕಾರ
- ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಸಂಕ್ಷಿಪ್ತ ಮಾಹಿತಿ
- ಮಂಡ್ಯ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಕ್ಷಮ ಪ್ರಾಧಿಕಾರ / ಸಾರ್ವಜನಿಕ ಮಾಹಿತಿ ಅಧಿಕಾರಿ , ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಮೇಲ್ಮನವಿ ಪ್ರಾಧಿಕಾರಗಳಿಗೆ ಸಂಬಂಧಿಸಿದ ಮಾಹಿತಿ
- ಕರ್ನಾಟಕ ನಾಗರೀಕ ಸೇವೆಗಳ ಖಾತರಿ ಅಧಿನಿಯಮ – 2011ರ ಅನುಷ್ಠಾನ ಕುರಿತು
- ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸಿಬ್ಬಂದಿಗಳಿಗೆ ಕನಿಷ್ಠ ವೇತನ ನೀಡುವ ಬಗ್ಗೆ.
ಪ್ರಮುಖ ಲಿಂಕುಗಳು
ಜಿಲ್ಲಾ ಮಾಹಿತಿ
ಜಿಲ್ಲಾ ಪಂಚಾಯಿತಿ ಸದಸ್ಯರು | 46 |
ತಾಲ್ಲೂಕು ಪಂಚಾಯಿತಿ ಸದಸ್ಯರು | 124 |
ಗ್ರಾಮ ಪಂಚಾಯಿತಿ ಸದಸ್ಯರು | 3839 |
ತಾಲ್ಲೂಕು | 07 |
ಹೋಬಳಿ | 31 |
ಗ್ರಾಮ ಪಂಚಾಯಿತಿ | 233 |